ದಿನಾಂಕ 3-10-2024 ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ರಬೀವುಲ್ ಆಖಿರ್ ತಿಂಗಳ ಪ್ರಥಮ ಚಂದ್ರ ದರ್ಶನವಾಗಿರುವ ಯಾವುದೇ ಮಾಹಿತಿ ಇಲ್ಲದ ಕಾರಣ ಇಂದು ದಿನಾಂಕ 04-10-2024 ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ರಬೀವುಲ್ ಆಖಿರ್ 1 ಆಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ತೀರ್ಮಾನಿಸಿರುತ್ತಾರೆ.
ಪ್ರಕಟನೆ: ಮೊಹಮ್ಮದ್ ಹನೀಫ್
ಪ್ರಧಾನ ಕಾರ್ಯದರ್ಶಿ
ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ & ಈದ್ಗಾ ಮಸೀದಿ ಮಂಗಳೂರು.
WhatsApp
Facebook
X
Threads